ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಕುರಿತು ಮಾತನಾಡಿರುವ ಗುಬ್ಬಿ ಕಾಂಗ್ರೆಸ್ ಶಾಸಕ ಎಸ್ ಆರ್ ಶ್ರೀನಿವಾಸ್ ದೇವರಾಜೇಗೌಡರು ಡಿ ಕೆ ಶಿವಕುಮಾರ್ ಮೇಲೆ ಇಲ್ಲಸಲ್ಲದ ಆರೋಪ ಹೊರಿಸುತ್ತಿದ್ದಾರೆ. ಪ್ರಜ್ವಲ್ ಪ್ರಕರಣ ಗೊತ್ತಿದ್ದೂ ಗೌಡ್ರು ಮತ್ತು ಮಾಜಿ ಮುಖ್ಯಮಂತ್ರಿಗಳು ಮೌನವಾಗಿದ್ದೇಕೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
- Advertisement -



