ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ನಿಷ್ಪಕ್ಷಪಾತ ತನಿಖೆ ನಡೆದು, ಅಪರಾಧಿಗೆ ಕಠಿಣ ಶಿಕ್ಷೆಯಾಗಬೇಕು. ಈ ಪ್ರಕರಣದ ಸಂತ್ರಸ್ತೆಯರ ಪರ ಇಡೀ ಸಮಾಜ ನಿಲ್ಲಬೇಕು. ಹಾಗಾಗಿ ಈ ಪ್ರಕರಣದ ಒಟ್ಟು ವಿಚಾರದ ಬಗ್ಗೆ ತಿಳಿಯಲು ಈ ಚರ್ಚೆಯನ್ನ ಕೊನೆಯವರೆಗೂ ನೋಡಿ.
ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಚುರುಕಾಗಬೇಕಿದೆ ತನಿಖೆ
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: