ಕಾಮುಕ ಪ್ರಜ್ವಲ್ ರೇವಣ್ಣನನ್ನು ಬಂಧಿಸಬೇಕು. ಆತನನ್ನು ರಕ್ಷಿಸುತ್ತಿರುವ ಮೋದಿ, ಅಮಿತ್‌ಶಾ ಆರೋಪಿಯನ್ನು ಈ ಕೂಡಲೇ ಬಂಧಿಸಲು ಸಹಕರಿಸಬೇಕು ಎಂದು ಆಗ್ರಹಿಸಿ ರಾಜ್ಯದ ಮಹಿಳಾ ಮತ್ತು ಪ್ರಗತಿಪರ ಸಂಘಟನೆಗಳು ಮಂಡ್ಯ, ಕಲಬುರಗಿ ಹಾಗೂ ರಾಯಚೂರು ಸೇರಿದಂತೆ ರಾಜ್ಯದ ನಾನಾ ಭಾಗಗಳಲ್ಲಿ ಪ್ರತಿಭಟನೆ ನಡೆಸಿದರು.
Prajwal Sex Scandal I ರೊಚ್ಚಿಗೆದ್ದ ಕನ್ನಡಿಗರು: ರಾಜ್ಯದ ನಾನಾ ಭಾಗಗಳಲ್ಲಿ ಪ್ರತಿಭಟನೆ! Modi I Amit shah
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: