‘ಹಾಸನದ ಸಂಸದ, ಎನ್‌ಡಿಎ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಇದುವರೆಗೂ ನಡೆದ ಎಲ್ಲ ಮಹಿಳಾ ದೌರ್ಜನ್ಯಗಳ ದಾಖಲೆ ಮುರಿದು ಹಾಕಿದ್ದಾರೆ. ದೇಶದ ಪ್ರಧಾನಿ ತಮ್ಮ ಪ್ರತಿ ಭಾಷಣದಲ್ಲಿ ಕುಟುಂಬ ರಾಜಕಾರಣ ಹಾಗೂ ಬೇಟಿ ಬಚಾವೋ, ಬೇಟಿ ಪಡಾವೋ ಎಂದು ಹೇಳುತ್ತಲೇ ಇರುತ್ತಾರೆ. ಅವರ ಮಾತಿಗೆ ಏನಾದರೂ ಅರ್ಥವಿದೆಯೇ’ ಎಂದು ಎಐಸಿಸಿ ಮಹಿಳಾ ಘಟಕದ ರಾಷ್ಟ್ರೀಯ ಅಧ್ಯಕ್ಷೆ ಅಲಕಾ ಲಂಬಾ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಅವರು ನಡೆಸಿದ ಸುದ್ದಿಗೋಷ್ಠಿಯ ಸಾರಾಂಶ ಇಲ್ಲಿದೆ.
ಮಹಿಳಾ ದೌರ್ಜನ್ಯಗಳ ದಾಖಲೆ ಮುರಿದ ಪ್ರಜ್ವಲ್, ʼಮೋದಿ ಪರಿವಾರʼದ ಸದಸ್ಯ | ಅಲಕಾ ಲಂಬಾ
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: