‘ಹಾಸನದ ಸಂಸದ, ಎನ್‌ಡಿಎ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಇದುವರೆಗೂ ನಡೆದ ಎಲ್ಲ ಮಹಿಳಾ ದೌರ್ಜನ್ಯಗಳ ದಾಖಲೆ ಮುರಿದು ಹಾಕಿದ್ದಾರೆ. ದೇಶದ ಪ್ರಧಾನಿ ತಮ್ಮ ಪ್ರತಿ ಭಾಷಣದಲ್ಲಿ ಕುಟುಂಬ ರಾಜಕಾರಣ ಹಾಗೂ ಬೇಟಿ ಬಚಾವೋ, ಬೇಟಿ ಪಡಾವೋ ಎಂದು ಹೇಳುತ್ತಲೇ ಇರುತ್ತಾರೆ. ಅವರ ಮಾತಿಗೆ ಏನಾದರೂ ಅರ್ಥವಿದೆಯೇ’ ಎಂದು ಎಐಸಿಸಿ ಮಹಿಳಾ ಘಟಕದ ರಾಷ್ಟ್ರೀಯ ಅಧ್ಯಕ್ಷೆ ಅಲಕಾ ಲಂಬಾ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಅವರು ನಡೆಸಿದ ಸುದ್ದಿಗೋಷ್ಠಿಯ ಸಾರಾಂಶ ಇಲ್ಲಿದೆ.
- Advertisement -



