ಸಮಸ್ಯೆಗಳನ್ನು ಪರಿಹರಿಸುವಂತೆ ಕರ್ನಾಟಕ ಪ್ರಗತಿಪರ ಬೀದಿ ವ್ಯಾಪಾರಿಗಳ ಸಂಘದಿಂದ ಪ್ರತಿಭಟನೆ.
ಕರ್ನಾಟಕ ಪ್ರಗತಿಪರ ಬೀದಿ ವ್ಯಾಪಾರಿಗಳ ಸಂಘವು ಬೆಂಗಳೂರು ನಗರದ ಬೀದಿ ವ್ಯಾಪಾರಿಳ ಸಮಸ್ಯೆಗಳ ಪರಿಹಾರಕ್ಕಾಗಿ ಮತ್ತು ತಮ್ಮ ಹಕ್ಕಿಗಾಗಿ ಇಂದು ಪ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿದರು. ಈ ಸಮಯದಲ್ಲಿ ಬೀದಿ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ನಿರ್ಬಂಧಿಸುತ್ತಿರುವುದನ್ನು ಖಂಡಿಸಿದರು.