‘ಕಳೆದ 7 ವರ್ಷಗಳಲ್ಲಿ 70 ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ. ಇದರಿಂದ 2 ಕೋಟಿ ಯುವಜನರು ನಷ್ಟ ಅನುಭವಿಸಿದ್ದಾರೆ. ನೀವು ಏಕಾಂಗಿಯಾಗಿಲ್ಲ. ಸಂಸತ್ತಿನಲ್ಲಿ ಖುದ್ದಾಗಿ ನೀಟ್ ಹಗರಣದ ಕುರಿತು ಪ್ರಸ್ತಾಪಿಸುತ್ತೇನೆ. ನಾವೆಲ್ಲರೂ ಒಗ್ಗೂಡಿ ಹೊರಡೋಣ’ ಎಂದು ರಾಹುಲ್ ಗಾಂಧಿ ನೀಟ್ ಆಕಾಂಕ್ಷಿಗಳಿಗೆ ಕರೆ ನೀಡಿದ್ದಾರೆ.
7 ವರ್ಷಗಳಲ್ಲಿ 70 ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ | Rahul Gandhi | NEET Scam
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: