ಲೈಂಗಿಕ ಚಟುವಟಿಕೆ ನಡೆಯುತ್ತಿದೆ ಎಂದು ಆರೋಪಿಸಿ ಮಸಾಜ್ ಸೆಂಟರ್ ಮೇಲೆ ರಾಮಸೇನೆಯ ಕಾರ್ಯಕರ್ತರು ತೀವ್ರ ದಾಳಿ ಮಾಡಿರುವಂತಹ ಘಟನೆ ಮಂಗಳೂರಿನ ಬಿಜೈ ನಲ್ಲಿರುವ ಮಸಾಜ್ ಸೆಂಟರ್ನಲ್ಲಿ ನಡೆದಿದೆ. ರಾಮಸೇನೆಯ ಮುಖ್ಯಸ್ಥ ಪ್ರಸಾದ್ ಅತ್ತಾವರ ನೇತೃತ್ವದಲ್ಲಿ ಮಸಾಜ್ ಸೆಂಟರ್ ಮೇಲೆ ದಾಳಿ ನಡೆಸಿ ಪೀಠೋಪಕರಣ ಧ್ವಂಸ ಮಾಡಲಾಗಿದ್ದು, ಈ ಪ್ರಕರಣ ಸಂಬಂಧ ಪೊಲೀಸರು ಪ್ರಸಾದ್‌ನನ್ನು ಬಂಧಿಸಿದ್ದಾರೆ.

ಮಂಗಳೂರಿನಲ್ಲಿ ರಾಮಸೇನಾ ಗೂಂಡಾಗಿರಿ!
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: