ವಿಜಯಪುರ ಮೀಸಲು ಲೋಕಸಭಾ ಕ್ಷೇತ್ರಕ್ಕೆ ಹಾಲಿ ಸಂಸದ ರಮೇಶ್ ಜಿಗಜಿಣಗಿ ಅವರಿಗೆ ಬಿಜೆಪಿ ಮಣೆ ಹಾಕಿದ್ದು, ಕಾಂಗ್ರೆಸ್ ಅಭ್ಯರ್ಥಿ ರಮೇಶ ಜಿಗಜಿಣಗಿ ಗ್ಯಾರಂಟಿಗಳು ಕೈಹಿಡಿಯಲಿವೆ ಎಂದು ಕಣಕ್ಕಿಳಿದಿದ್ದಾರೆ. ಇಬ್ಬರ ನಡುವಿನ ಪೈಪೋಟಿ ಹೇಗಿದೆ? ಮತದಾರರ ಒಲವು ಯಾರ ಪರವಿದೆ? ಎಂಬುದನ್ನು ತಿಳಿಯಲು ವಿಡಿಯೋ ನೋಡಿ.
ರಮೇಶ ಜಿಗಜಿಣಗಿ v/s ರಾಜು ಆಲಗೂರ ; ಗೆಲ್ಲೋದ್ಯಾರು? ಇಲ್ಲಿದೆ ವಿಜಯಪುರ ಲೋಕಸಭಾ ಕ್ಷೇತ್ರದ ವಿಶ್ಲೇಷಣೆ
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: