ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

Date:

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

- Advertisement -

ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ ಅಂದರೆ, ಜೂನ್ 12ರಂದು ಸರ್ದಾರ ವಲ್ಲಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ತೆರಳಲು ಏರ್ ಇಂಡಿಯಾ ವಿಮಾನ ಟೇಕ್ ಆಫ್ ಕೆಲವೇ ಕ್ಷಣಗಳಲ್ಲಿ ಮೇಘಾನಿನಗರ ವೈದ್ಯಕೀಯ ಕಾಲೇಜಿನ ಸಂಕೀರ್ಣದಲ್ಲಿ ಕಟ್ಟಡಕ್ಕೆ ಅಪ್ಪಳಿಸಿತ್ತು. ಈ ವಿಮಾನದಲ್ಲಿದ್ದ 241 ಪ್ರಯಾಣಿಕರು, ಸಿಬ್ಬಂದಿ ಹಾಗೂ ಘಟನಾ ಸ್ಥಳದಲ್ಲಿದ್ದ 19 ಮಂದು ಮೃತಪಟ್ಟಿದ್ದರು. ಈ ದುರಂತದಲ್ಲಿ ಒಬ್ಬರೇ ಪಾರಾಗಿದ್ದರು. ಈ ದುರ್ಘಟನೆ ನಡೆದ ಬೆನ್ನಲ್ಲೇ, ಇದೀಗ ಗುಜರಾತ್‌ನಲ್ಲಿ ಮತ್ತೊಂದು ದೊಡ್ಡ ದುರಂತ ನಡೆದಿದೆ. ಈ ಬಗ್ಗೆ ಸಂಪೂರ್ಣವಾದ ಮಾಹಿತಿ ಈ ವಿಡಿಯೋದಲ್ಲಿದೆ ನೋಡಿ.

971ebeff7523e71323fef3c7b5b2eb494a70a04dcd51867b0c522de0b1aa64b7?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು ಉನ್ನಾಂವ್‌ ಅತ್ಯಾಚಾರ...

ಅತ್ಯಾ*ಚಾರಿಗಳು – ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ?

ಅತ್ಯಾ*ಚಾರಿಗಳು - ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ? ಭಾರತದ ರಸ್ತೆಗಳು, ನಗರಗಳು ಮತ್ತು...

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...