ನರೇಂದ್ರ ಮೋದಿಯ ವಾಸ್ತವ | ಭಾರತೀಯರು ಹೇಗೆ ಮೂರ್ಖರಾದರು ? Dhruv Rathee

Date:

ಪತ್ರಕರ್ತ ನಿಲಂಜನ್ ಮುಖೋಪಾಧ್ಯಾಯ್ ನರೇಂದ್ರ ಮೋದಿ ಬಗ್ಗೆ ಬರೆದಿರೋ ಪುಸ್ತಕದಲ್ಲಿ ಮೋದಿ ಹೇಗೆ ಚಹಾ ಮಾರಿ ಜೀವನ ನಡೆಸಿದ್ರು ಅನ್ನೋದನ್ನ ಬರೆಯಲಾಗಿದೆ. ಅಲ್ಲಿಂದ ಇಲ್ಲಿವರ್ಗೂ ಮೋದಿ ಚಹಾ ಮಾರಿದ ಬಗ್ಗೆ ಚರ್ಚೆ ನಡೆತ್ತಾನೆ ಇದೆ. ಜೊತೆಗೆ ಮೋದಿ ಅವ್ರು ತಾನು ಬಡ ಕುಟುಂಬದಿಂದ ಬಂದವ್ನು ಅಂತ ಆಗಾಗೆ ಹೇಳ್ತಾ ಇರ್ತಾರೆ. ಆದ್ರೆ ಇದು ನಿಜಾನ? ಮೋದಿಯ ಸಮಗ್ರ ಜೀವನ ಕಥೆ ಈ ವಿಡಿಯೋ

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು ಉನ್ನಾಂವ್‌ ಅತ್ಯಾಚಾರ...

ಅತ್ಯಾ*ಚಾರಿಗಳು – ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ?

ಅತ್ಯಾ*ಚಾರಿಗಳು - ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ? ಭಾರತದ ರಸ್ತೆಗಳು, ನಗರಗಳು ಮತ್ತು...

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...