“ಸಂವಿಧಾನದಲ್ಲಿರುವ ‘ಜಾತ್ಯತೀತʼ, ‘ಸಮಾಜವಾದಿ’ ಪದಗಳನ್ನು ತೆಗೆಯಿರಿ!!”
ಆರ್ ಎಸ್ ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ, “ಸಂವಿಧಾನದ ಪೀಠಿಕೆಯಲ್ಲಿರುವ ‘ಸಮಾಜವಾದಿ’ ಮತ್ತು ಜಾತ್ಯತೀತ ಪದಗಳನ್ನು ತೆಗೆದು ಹಾಕಬೇಕು” ಎಂದು ಒತ್ತಾಯಿಸಿದ್ದಾರೆ. ಸದ್ಯ ಹೊಸಬಾಳೆ ನೀಡಿರುವ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. ಹಲವರು ಇವರ ಹೇಳಿಕೆ ವಿರುದ್ಧ ಆಕ್ರೋಶವನ್ನ ಹೊರಹಾಕುತ್ತಿದ್ದಾರೆ. ಈ ಬಗ್ಗೆ ಸಂಪೂರ್ಣವಾದ ಮಾಹಿತಿ ಈ ವಿಡಿಯೋದಲ್ಲಿದೆ.