ದೇವನಹಳ್ಳಿ ಚಲೋಗೆ ಬೆಂಬಲ ಸೂಚಿಸಿದ ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ!
ಈ ಬಗ್ಗೆ ಕೈಗಾರಿಕೆ, ಐಟಿ ಮತ್ತು ವಿಜ್ಞಾನ ತಂತ್ರಜ್ಞಾನ ಸಚಿವ ಎಂ.ಬಿ. ಪಾಟೀಲ್ ಅವರು ಇಂದು ಒಂದು ಪ್ರಮುಖ ಘೋಷಣೆ ಮಾಡಿದ್ದಾರೆ. “ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿಯ ಸುಮಾರು 500 ಎಕರೆ ಜಮೀನನ್ನು ಭೂಸ್ವಾಧೀನ ಪ್ರಕ್ರಿಯೆಗಳಿಂದ ದೂರ ಇಟ್ಟಿದ್ದೇವೆ” ಅಂತ ಹೇಳಿದ್ದಾರೆ.