ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ಖಂಡಿಸಿ ಪ್ರಗತಿಪರ ಸಂಘಟನೆಗಳು ಶುಕ್ರವಾರ ಕರೆ ನೀಡಿದ್ದ ಕೋಲಾರ ಬಂದ್ ಯಶಸ್ವಿಯಾಗಿದೆ. ಸಂಸತ್ತಿನಲ್ಲಿ ಅಮಿತಾ ಶಾ ಅವರು ಅಂಬೇಡ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಕೂಡಲೇ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಕ್ಷಮೆ ಕೇಳದಿದ್ದರೆ ದೆಹಲಿಯಲ್ಲೂ ಹೋರಾಟ; ಕೋಲಾರ ಜನರ ಖಡಕ್ ಎಚ್ಚರಿಕೆ! Ambedkar | Amith shah | kolar bandh
ಪೋಸ್ಟ್ ಹಂಚಿಕೊಳ್ಳಿ:
ಪೋಸ್ಟ್ ಹಂಚಿಕೊಳ್ಳಿ:
This video cannot be played in your browser. Open the video directly
ಈ ಹೊತ್ತಿನ ಪ್ರಮುಖ ಸುದ್ದಿ
ವಿಡಿಯೋ



