ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಿ – ರಿಪೋರ್ಟ್ ಸಲ್ಲಿಕೆ | Hassan | Suraj Revanna
ಅಸಹಜ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಸೂರಜ್ ರೇವಣ್ಣ ವಿರುದ್ಧ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ. ಒಂದು ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಸಿರುವ ಸಿಐಡಿ, ಮತ್ತೊಂದು ಪ್ರಕರಣದಲ್ಲಿ ಬಿ-ರಿಪೋರ್ಟ್ ಸಲ್ಲಿಸಿದೆ. ಈ ಬಗ್ಗೆ ಸಂಪೂರ್ಣವಾದ ಮಾಹಿತಿ ಈ ವಿಡಿಯೋದಲ್ಲಿದೆ.