ಕಾಂಗ್ರೆಸ್ ಪ್ರಣಾಳಿಕೆ ಟೀಕಿಸುವ ಭರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ‘ಕಾಂಗ್ರೆಸ್ ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚಲಿದೆ. ಕಾಂಗ್ರೆಸ್ ಆಡಳಿತದಲ್ಲಿ ನಮ್ಮ ತಾಯಂದಿರ, ಸಹೋದರಿಯರ ಮಂಗಳಸೂತ್ರ ಸುರಕ್ಷಿತವಾಗಿರುವುದಿಲ್ಲ’ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಬಗ್ಗೆ ನಾಡಿನ ಪ್ರಜ್ಞಾವಂತ ಜನರು ಏನಂತಾರೆ? ಈ ವಿಡಿಯೊ ನೋಡಿ.
ಸಂವಿಧಾನಾತ್ಮಕ ಹುದ್ದೆಯಲ್ಲಿ ಕೂತ ವ್ಯಕ್ತಿಗೆ ಇಂಥ ಮಾತುಗಳು ಶೋಭೆ ತರುವುದಿಲ್ಲ| Public Opinion
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: