ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನಲ್ಲಿ ಚಿಂದಿ ಆಯುತ್ತಿದ್ದ ಯುವತಿ ಹಾಗೂ ಬಾಲಕಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದು, ಇಬ್ಬರ ಮೇಲೆ ಅತ್ಯಾ**ಚಾರ ಆಗಿ ಕೊ**ಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ. ಫೆಬ್ರವರಿ 12ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಮಕ್ಕಳ ಸಾ**ವಿನ ಬಗ್ಗೆ ಕುಟುಂಬದವರು ಮಾತನಾಡಿದ್ದಾರೆ.

ಹೆಣ್ಣುಮಕ್ಕಳ ದಾರುಣ ಅಂತ್ಯ : ಮುಗಿಲು ಮುಟ್ಟಿದ ಆಕ್ರಂದನ | ಯಾದಗಿರಿ
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: