ನಮ್ಮ ಪ್ರಧಾನಿ ನರೇಂದ್ರ ಮೋದಿಯವರು ಇದೇ ವರ್ಷ ಜನವರಿ 12ರಂದು ಉದ್ಘಾಟನೆ ಮಾಡಿದ್ದ ಭಾರತದ ಅತಿ ಉದ್ದದ ಸಮುದ್ರ ಸೇತುವೆ ಎಂತಲೇ ಕರೆಯಲಾಗುವ ಮುಂಬೈನ ಅಟಲ್ ಸೇತು ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಹೌದು, ಲೋಕಸಭಾ ಚುನಾವಣೆಯ ಹೊತ್ತಿನಲ್ಲಿ ಯುವಜನರ ಕ್ರಷ್ ಎಂತಲೇ ಬಣ್ಣಿಸಲಾಗುವ ನಟಿ ರಶ್ಮಿಕಾ ಮಂದಣ್ಣ ಇದೇ ಅಟಲ್ ಸೇತುವೆಯ ಬಗ್ಗೆ ಫುಲ್ ಬಿಲ್ಡ್ಅಪ್ ಕೊಟ್ಟು ಪೇಯ್ಡ್ ವಿಡಿಯೋ ಮಾಡಿದ್ದರು. ಆ ವಿಡಿಯೋವನ್ನ ನಮ್ಮ ಪ್ರಧಾನಿಯವ್ರೂ ಕೂಡ ಶೇರ್ ಮಾಡಿದ್ರು.
ಭಾರಿ ಬಜೆಟ್ನಲ್ಲಿ ನಿರ್ಮಿಸಲಾದ ಸೇತುವೆ ರಸ್ತೆ ಕೇವಲ ಐದು ತಿಂಗಳಲ್ಲಿ ಬಿರುಕು
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: