ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಬಸ್ಸಿನಲ್ಲಿ ಎದೆನೋವು ಕಾಣಿಸಿಕೊಂಡಾಗ ಬಸ್ ಚಾಲಕ ಹಾಗೂ ನಿರ್ವಾಹಕ ಬಸ್ಸನ್ನು ಆ್ಯಂಬುಲೆನ್ಸ್ ವೇಗದಲ್ಲಿ ನೇರವಾಗಿ ಆಸ್ಪತ್ರೆಗೆ ಚಲಾಯಿಸಿಕೊಂಡು ಹೋಗಿ ವಿದ್ಯಾರ್ಥಿನಿಗೆ ಚಿಕಿತ್ಸೆ ಕೊಡಿಸುವ ಮೂಲಕ ಸಮಯ ಪ್ರಜ್ಞೆ ತೋರಿದ ಘಟನೆ ಮಂಗಳೂರಿನಲ್ಲಿ ಮಂಗಳವಾರ ನಡೆದಿದೆ.

ಆ್ಯಂಬುಲೆನ್ಸ್ ವೇಗದಲ್ಲಿ ಆಸ್ಪತ್ರೆಗೆ ತಲುಪಿದ ಬಸ್ | Mangaluru | Bus workers
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: