ರಾಷ್ಟ್ರದ ಭವಿಷ್ಯದೊಂದಿಗೆ ಚೆಲ್ಲಾಟ ಆಡುತ್ತಿರುವ ಕೇಂದ್ರ ಸರಕಾರ!

Date:

NEET ಪೇಪರ್ ಸೋರಿಕೆ ಮತ್ತು ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೆಟ್ಟಿಂಗ್‌ ಗಳ ಬಹಿರಂಗಪಡಿಸುವಿಕೆ ಇದು ಯಂಗ್ ಇಂಡಿಯಾಗೆ ಎಚ್ಚರಿಕೆಯ ಕರೆಯಾಗಿದೆ. ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆಯನ್ನು ನಡೆಸಿದ ಬಳಿಕವಷ್ಟೆ ಸರ್ಕಾರವು ಸಮಸ್ಯೆಯನ್ನ ಆಲಿಸಿದೆ ಮತ್ತು ಆ ಮೂಲಕ ಅದರ ಗಾತ್ರ ಮತ್ತು ವ್ಯಾಪ್ತಿಯನ್ನು ಅರ್ಥಮಾಡಿಕೊಳ್ಳಲು ಸ್ವಲ್ಪ ಸುದಾರಿಸಿದೆ. ಈಗ UGCNET ಕಥೆಯು NEET ನಂತೆಯೇ ಆಗಿದೆ.…. ಒಂದೇ ವರ್ಷದಲ್ಲಿ ಒಂದಕ್ಕಿಂತ ಒಂದು ಪರೀಕ್ಷೆ ಹದಗೆಡ್ತಾ ಇರೋದು ಹೆಚ್ಚಾಗ್ತಿದೆ. ಈ ರೀತಿ ಸರ್ಕಾರ ರಾಷ್ಟ್ರದ ಭವಿಷ್ಯದೊಂದಿಗೆ ಆಟವಾಡುವುದನ್ನು ನಿಲ್ಲಿಸುವುದೇ ? ಈ ವಿಡಿಯೋ ನೋಡಿ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು ಉನ್ನಾಂವ್‌ ಅತ್ಯಾಚಾರ...

ಅತ್ಯಾ*ಚಾರಿಗಳು – ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ?

ಅತ್ಯಾ*ಚಾರಿಗಳು - ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ? ಭಾರತದ ರಸ್ತೆಗಳು, ನಗರಗಳು ಮತ್ತು...

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...