ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

Date:

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

- Advertisement -

ಸಾಮಾನ್ಯವಾಗಿ, ಮಹಿಳೆಯರು ಬೈಕ್‌ನಲ್ಲಿ ಓಡಾಡುವಾಗ ಅಥವಾ ಹೊರಗೆ ಹೋಗುವಾಗ ಬಿಸಿಲು, ಧೂಳು, ಮಾಲಿನ್ಯದಿಂದ ತಮ್ಮ ಮುಖವನ್ನು ರಕ್ಷಿಸಿಕೊಳ್ಳಲು ಒಂದು ಮೀಟರ್‌ ಬಟ್ಟೆಯ ತುಂಡನ್ನು ತಲೆಗೆ ಕಟ್ಟಿಕೊಳ್ಳುವುದು ಸರ್ವೇಸಾಮಾನ್ಯ. ಇದು ಯಾವುದೇ ಧಾರ್ಮಿಕ ಆಚರಣೆಯೋ, ಸಾಂಸ್ಕೃತಿಕ ನಿಯಮವೋ ಅಲ್ಲ. ಕೇವಲ ವೈಯಕ್ತಿಕ ಆಯ್ಕೆ ಮತ್ತು ಆರಾಮದ ವಿಷಯ. ಆದರೆ, ಇದೀಗ ಈ ಇಂತಹ ಸಣ್ಣ ವಿಚಾರದ ಮೇಲೂ ಕೋಮುವಾದಿಗಳ ಕಣ್ಣು ಬಿದ್ದಿದೆ. ಸಂಸ್ಕೃತಿ ಹೆಸರಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೀತಾ ಇದೆ.

971ebeff7523e71323fef3c7b5b2eb494a70a04dcd51867b0c522de0b1aa64b7?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು ಉನ್ನಾಂವ್‌ ಅತ್ಯಾಚಾರ...

ಅತ್ಯಾ*ಚಾರಿಗಳು – ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ?

ಅತ್ಯಾ*ಚಾರಿಗಳು - ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ? ಭಾರತದ ರಸ್ತೆಗಳು, ನಗರಗಳು ಮತ್ತು...

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...