ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಮಹಿಳೆಯರ ಕಗ್ಗೊಲೆಗಳ ವಿರುದ್ಧ ಹಕ್ಕೊತ್ತಾಯ ಸಭೆ ಜರುಗಿತು. ರಾಜ್ಯದಲ್ಲಿ ನಡೆಯುತ್ತಿರುವ ಅಪರಾಧ ಕೃತ್ಯಗಳ ಬಗ್ಗೆ ಮುಖಂಡರು ಮಾತನಾಡಿ, ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಮಹಿಳಾ ಸುರಕ್ಷತೆ ವಿಷಯದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ಬದ್ಧತೆ ಮರೆತಿದೆ I Woman safety
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: