ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಕಿಂಗ್ ಪಿನ್ ಎನ್ನಲಾಗುವ ಶರತ್ಚಂದ್ರ ರೆಡ್ಡಿ ಬಿಜೆಪಿಗೆ ಎಲೆಕ್ಟೊರಲ್ ಬಾಂಡ್ ಮೂಲಕ 60 ಕೋಟಿ ರೂಪಾಯಿ ದೇಣಿಗೆ ನೀಡಿ, ಹೊರಗಡೆ ರಾಜಾರೋಷವಾಗಿ ಓಡಾಡುತ್ತಿದ್ದಾರೆ. ಆದರೆ ಯಾವುದೇ ಸಾಕ್ಷಿ ಇಲ್ಲದೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಸಚಿವರಾದ ಮನೀಶ್ ಸಿಸೋಡಿಯಾ, ಸತೇಂದ್ರನಾಥ್ ಜೈನ್ ಅವರನ್ನು ಜೈಲಿನಲ್ಲಿ ಇಡಲಾಗಿದೆ. ಇ.ಡಿ.ಅಧಿಕಾರಿಗಳು ಕೇಂದ್ರ ಸರ್ಕಾರದ ಜೊತೆ ಕೈ ಜೋಡಿಸಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಆರೋಪಿಸಿದ್ದಾರೆ.
ಹಗರಣದ ಕಿಂಗ್‌ಪಿನ್, ಬಿಜೆಪಿಗೆ ದೇಣಿಗೆ ಕೊಟ್ಟು ರಾಜಾರೋಷವಾಗಿ ಓಡಾಡ್ತಿದಾನೆ!
ಪೋಸ್ಟ್ ಹಂಚಿಕೊಳ್ಳಿ:
ಪೋಸ್ಟ್ ಹಂಚಿಕೊಳ್ಳಿ:
This video cannot be played in your browser. Open the video directly
ಈ ಹೊತ್ತಿನ ಪ್ರಮುಖ ಸುದ್ದಿ
ವಿಡಿಯೋ



