ಪ್ರಜ್ವಲ್ ಲೈಂಗಿಕ ದೌರ್ಜನ್ಯ ಹಗರಣ ಪ್ರಕರಣವು ರಾಜ್ಯ ಮಾತ್ರವಲ್ಲ, ದೇಶದ ಗಮನ ಸೆಳೆದಿದೆ. ದೇಶಾದ್ಯಂತ ವ್ಯಾಪಕ ಚರ್ಚೆಯಾಗುತ್ತಿದೆ. ಮಾಧ್ಯಮಗಳು ಕೂಡ ಪ್ರಕರಣದ ಬಗ್ಗೆ ಹೆಚ್ಚು ಸುದ್ದಿ ಪ್ರಸಾರ ಮಾಡುತ್ತಿವೆ. ಆದರೆ, ಮಾಧ್ಯಮಗಳು ತಮ್ಮ ಸುದ್ದಿಗಳಲ್ಲಿ ಬಳಸಲಾದ ಭಾಷೆಯು ಅತ್ಯಂತ ಪ್ರಶ್ನಾರ್ಹವಾಗಿದೆ.ಯಾಕೆ ? ಈ ವಿಡಿಯೋ ನೋಡಿ.
ಮಾಧ್ಯಮಗಳು ಇಂತಹ ವಿಚಾರದಲ್ಲಿ ಸಂವೇದನಾಶೀಲತೆಯನ್ನು ಕಲಿಯಬೇಕಿದೆ
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: