2022ರ ಮಾರ್ಚ್ 4ರಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ರೈಲು ಅಪಘಾತ ತಪ್ಪಿಸುವ ಸಲುವಾಗಿ ಜಾರಿಗೆ ತಂದಿದ್ದ ‘ಕವಚ್’ ತಂತ್ರಜ್ಞಾನವನ್ನು ಪರೀಕ್ಷೆ ಮಾಡಿದ್ದರು. ಪರೀಕ್ಷೆ ಯಶಸ್ವಿಯಾದ ನಂತರ ರೈಲ್ವೆ ಸಚಿವರು ಇನ್ನೂ ಮುಂದೆ ದೇಶದಲ್ಲಿ ರೈಲು ಅಪಘಾತ ಸಾಧ್ಯವೇ ಇಲ್ಲ ಅಂತ ಹೇಳಿಬಿಟ್ಟರು. ಆದರೆ ವಾಸ್ತವ ಮಾತ್ರ ಬೇರೆಯೇ ಇದೆ.
ಊಟಕ್ಕಿಲ್ಲದ ಉಪ್ಪಿನಕಾಯಿಯಂತಾದ ಮೋದಿ ಸರ್ಕಾರದ ‘ಕವಚ್’ತಂತ್ರಜ್ಞಾನ!
ಪೋಸ್ಟ್ ಹಂಚಿಕೊಳ್ಳಿ:
ಪೋಸ್ಟ್ ಹಂಚಿಕೊಳ್ಳಿ:
This video cannot be played in your browser. Open the video directly
ಈ ಹೊತ್ತಿನ ಪ್ರಮುಖ ಸುದ್ದಿ
ವಿಡಿಯೋ



