2023ರ ಮೇ 3ರಂದು ಮಣಿಪುರ ರಾಜ್ಯದಲ್ಲಿ ಆರಂಭವಾದ ಜನಾಂಗೀಯ ದಳ್ಳುರಿಗೆ ಭೌಗೋಳಿಕವಾಗಿ ಮತ್ತು ಮಾನಸಿಕವಾಗಿ ಇಡೀ ರಾಜ್ಯವೇ ಛಿದ್ರವಾಯಿತು. ಒಂದು ಕಡೆ ಹಿಂಸಾಚಾರದಿಂದ ನೆಲೆ ಕಳೆದುಕೊಂಡ 60,000 ನಿರಾಶ್ರಿತರು, ಮತ್ತೊಂದೆಡೆ ಇತ್ತೀಚಿನ ವರುಣಾರ್ಭಟಕ್ಕೆ ತತ್ತರಿಸಿದ ನಿರಾಶ್ರಿತರು. ಇದರ ನಡುವೆ ಬಿಜೆಪಿಯ ದುರಾಡಳಿತಕ್ಕೆ ಉತ್ತರ ಕೊಟ್ಟಂತೆ ಹೊರಬಿದ್ದಿರುವ ಲೋಕಸಭಾ ಫಲಿತಾಂಶ!
ಬಿಜೆಪಿಯ ದುರಾಡಳಿತಕ್ಕೆ ಉತ್ತರ ಕೊಟ್ಟಂತೆ ಹೊರಬಿದ್ದಿರುವ ಮಣಿಪುರ ಫಲಿತಾಂಶ!
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: