ನೀಟ್ ಪರೀಕ್ಷೆಯಲ್ಲಿ ಭಾರಿ ಹಗರಣ ನಡೆದಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಮರುಪರೀಕ್ಷೆ ನಡೆಸಬೇಕು ಎಂದು ಆಗ್ರಹಿಸಿ AIDSO ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.
ಹಗರಣ ಮುಚ್ಚುವ ಸಲುವಾಗಿಯೇ ಜೂನ್ 4ರಂದು ಫಲಿತಾಂಶ ಬಿಡುಗಡೆ ಮಾಡಲಾಗಿದೆ! NEET SCAM | PROTEST
<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>
ಪೋಸ್ಟ್ ಹಂಚಿಕೊಳ್ಳಿ:


