ಬಡತನ ನಿವಾರಣೆ ವಿಷಯದಲ್ಲಿ ಕೇಂದ್ರ ಸರ್ಕಾರದ ಟ್ರ್ಯಾಕ್ ರೆಕಾರ್ಡ್ ಚೆನ್ನಾಗಿಲ್ಲ

Date:

ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿರುವ ಮೋದಿ ಸರ್ಕಾರದ ನಿಲುವು ಅಚ್ಚರಿಯದೇನಲ್ಲ. ಈ ಒಂಭತ್ತು ವರ್ಷಗಳಲ್ಲಿ ಬಡತನ‌ ನಿವಾರಣೆಯ ವಿಷಯದಲ್ಲಿ ಮೋದಿ ಸರ್ಕಾರದ ಟ್ರ್ಯಾಕ್ ರೆಕಾರ್ಡ್ ತೀರಾ ಕೆಳ‌ಮಟ್ಟದಲ್ಲಿದೆ. ಆಹಾರ ಭದ್ರತೆ ಕಾಯ್ದೆಯಡಿ 67% ಜನರಿಗೆ ಅಕ್ಕಿ ನೀಡಬೇಕು ಎಂಬ ನಿಯಮವಿದೆ. ಅದನ್ನು 40% ಗೆ ಸೀಮಿತ ಮಾಡಲಾಗಿದೆ. ಈ ಕುರಿತು ನಿವೃತ್ತ ಅರ್ಥಶಾಸ್ತ್ರ ಪ್ರಾಧ್ಯಾಪಕ ಪ್ರೊ ಚಂದ್ರ ಪೂಜಾರಿ ಅವರ ವಿಶ್ಲೇಷಣೆ ಇಲ್ಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು ಉನ್ನಾಂವ್‌ ಅತ್ಯಾಚಾರ...

ಅತ್ಯಾ*ಚಾರಿಗಳು – ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ?

ಅತ್ಯಾ*ಚಾರಿಗಳು - ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ? ಭಾರತದ ರಸ್ತೆಗಳು, ನಗರಗಳು ಮತ್ತು...

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...