‘ಮಹಾಪ್ರಭುಗಳು ಬಟ್ಟೆಯೊಳಗೆ ಬೆವರುತ್ತಿದ್ದಾರೆ. ಕೀಳು ಮಟ್ಟಕ್ಕೆ ಇಳಿದು ಪ್ರಧಾನಿ ಮಾತನಾಡುತ್ತಿದ್ದಾರೆ. ಮಹಾಪ್ರಭುವಿಗೆ ಸೋಲು ಕಾಣುತ್ತಿದೆ. ಬದಲಾವಣೆಯ ಗಾಳಿ ಬೀಸುತ್ತಿದೆ’ ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಅವರು ಸುದ್ದಿಗೋಷ್ಠಿ ನಡೆಸಿ, ದೇಶದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಕುರಿತು ಮಾತನಾಡಿದ್ದಾರೆ. ಸುದ್ದಿಗೋಷ್ಠಿಯ ಸಾರಾಂಶ ಇಲ್ಲಿದೆ.
ದೇಶದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ, ಅದಕ್ಕೆ ಮಹಾಪ್ರಭು ಬಟ್ಟೆಯೊಳಗೆ ಬೆವರುತ್ತಿದ್ದಾನೆ! Prakash Raj
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: