“ಆಗ ಹಿಂದೂ ಸ್ವಾಮಿ ಅಂದಿರಿ, ಈಗ ಒಕ್ಕಲಿಗರ ಜಾತಿ ಸ್ವಾಮಿ ಅಂತೀರಾ?”

Date:

ಉರಿಗೌಡ, ನಂಜೇಗೌಡ ವಿವಾದ ತಣ್ಣಗಾಗುವಂತೆ ಕಾಣುತ್ತಿಲ್ಲ. ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮಿಯವರಿಗೆ ಬಿಜೆಪಿ ಮುಖಂಡ ಸಿ.ಟಿ ರವಿ ಹಾಗೂ ರಂಗಾಯಣದ ಅಧ್ಯಕ್ಷ ಅಡ್ಡಂಡ ಕಾರ್ಯಪ್ಪ ಪರೋಕ್ಷ ಸವಾಲೆಸೆಯುವ ಮೂಲಕ ಮತ್ತೆ ವಿವಾದಕ್ಕೆ ಕಿಡಿ ಹಚ್ಚಿದ್ದಾರೆ. ಈ ಕುರಿತು ಜಗದೀಶ್ ಜಾಣಜಾಣೆಯರು ಬಹುಮುಖ್ಯ ಪ್ರಶ್ನೆಗಳನ್ನು ಎತ್ತಿದ್ದಾರೆ. ವಿವರಗಳಿಗೆ ವಿಡಿಯೋ ನೋಡಿ, ಲೈಕ್ ಮಾಡಿ, ಷೇರ್ ಮಾಡಿ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೀಟಾಗಿಲ್ಲ ಎನ್ನುವುದು ಗೊತ್ತಿದ್ದೂ ಭಂಡತನ ಮೆರೆದ ಬಿಜೆಪಿ | ಈದಿನ ಸಂಪಾದಕೀಯ

ಪ್ರಧಾನಿ ಮೋದಿಯವರ ಸರ್ಕಾರ ಉಳ್ಳವರ, ಬಲಿಷ್ಠರ, ಮೇಲ್ಜಾತಿಗಳ ಪರವಿರುವ ಸರ್ಕಾರ ಎನ್ನುವುದು...

‘ಸಿಎಂ ಸ್ಥಾನದಲ್ಲಿದ್ದೋರು, ಇಂತಹ ಮಾತಾಡಬಾರದು’ | HD Kumarswamy | Prajwal Revanna

ಮಾಜಿ ಪೊಲೀಸ್ ಅಧಿಕಾರಿ ಬಿಕೆ ಶಿವರಾಮ್ ಅವರು ಪ್ರಜ್ವಲ್ ಪೆನ್‍ಡ್ರೈವ್ ಕೇಸಿನ...

ನಮ್ಮೂರ್‌ ಸುದ್ದಿ I ಶಾಲೆಯಲ್ಲಿ LKG UKG: ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರ ಆಕ್ರೋಶ!

ಸುದ್ದಿ 1: ಸರ್ಕಾರವು ಸರ್ಕಾರಿ ಶಾಲೆಯಲ್ಲಿ ಎಲ್​ಕೆಜಿ ಹಾಗೂ ಯುಕೆಜಿ ಆರಂಭಕ್ಕೆ...

ಮುಸ್ಲಿಂ ಬಾಂಧವರಿಗೆ ಶುಭ ಕೋರಿದ ಸಿಎಂ I Eid al-Adha I Siddaramaiah

ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಈದ್ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆ ಜರುಗಿತು....