ಕಳೆದ 10 ವರ್ಷಗಳಲ್ಲಿ ತಮ್ಮ ಸರ್ಕಾರದ ಆಡಳಿತ ವೈಫಲ್ಯ, ಎಲೆಕ್ಟೊರಲ್ ಬಾಂಡ್ ಹಗರಣ ಮುಚ್ಚಿ ಹಾಕಲು ಈಗ ಹಿಂದೂ ಮುಸ್ಲಿಮ ಕೋಮು ದ್ವೇಷ ಬಿತ್ತುವ ಭಾಷಣಗಳ ಮೊರೆ ಹೋಗಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆ ಸುಳ್ಳು ಸುದ್ದಿ ಹರಡುತ್ತಿದ್ದಾರೆ. ಅವರಿಗೆ ದೇಶದ ಜನರು ಚುನಾವಣೆಯಲ್ಲಿ ಉತ್ತರ ನೀಡಲಿದ್ದಾರೆ ಎಂದು ವಿಜಯಪುರ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ವಿದ್ಯಾರಾಣಿ ತುಂಗಳ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರುಕ್ಸಾನಾ ಉಸ್ತಾದ್ ತಿಳಿಸಿದ್ದಾರೆ.
ಆಡಳಿತ ವೈಫಲ್ಯ ಮುಚ್ಚಿ ಹಾಕಲು ದ್ವೇಷ ಭಾಷಣದ ಮೊರೆ ಹೋಗಿದ್ದಾರೆ | Public Opinion
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: