ನಿರುದ್ಯೋಗ ಸಮಸ್ಯೆ ಈ ಲೋಕಸಭೆ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ಹಲವಾರು ಸಮೀಕ್ಷೆಗಳು ಹೇಳಿವೆ.2004ರಲ್ಲಿ ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇನೆ ಎಂದು ಹೇಳಿ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ಅವರು ತಾವು ಕೊಟ್ಟ ಭರವಸೆ ಈಡೇರಿಸಿದರೆ? ಈ ಕುರಿತು ವರದಿಗಾರರಾದ ಸಪನಾ ನಂದವಾಡಗಿ ಮಾತನಾಡಿದ್ದಾರೆ.
ಉದ್ಯೋಗ ಅರಸುತ್ತಿರುವ ಯುವಕರು ನೋಡಲೇಬೇಕಾದ ವಿಡಿಯೊ ಇದು | Unemployment | Election
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: