ಇತ್ತಿಚಿಗೆ ತಾನೇ ಉದ್ಘಾಟನೆಗೊಂಡಿದ್ದ ಏರ್ಪೋರ್ಟ್ನ ಛಾವಣಿ ಕುಸಿದು ಬಿದ್ದಿದೆ. ವಿಮಾನ ನಿಲ್ದಾಣದಲ್ಲಿ ಟರ್ಮಿನಲ್ 1 ಮೇಲ್ಛಾವಣಿ ಕುಸಿದು ಓರ್ವ ಸಾವು, ಹಲವರಿಗೆ ಗಾಯಗಳಾಗಿವೆ. ಈ ಬಗ್ಗೆ ಪ್ರಯಾಣಿಕರಲ್ಲಿ ವಿಮಾನ ನಿಲ್ದಾಣ ಸಿಬ್ಬಂದಿ ಕ್ಷಮೆ ಕೇಳಿದ್ದಾರೆ. ಈಗಾಗಲೇ ಅಂತಾರಾಷ್ಟ್ರೀಯ ವಿಮಾನಯಾನವನ್ನು ಸ್ಥಗಿತಗೊಳಿಸಲಾಗಿದೆ. ಇದು ಜೂನ್ 28ರಂದು ನಡೆದ ಘಟನೆ.. ನಮ್ಮ ದೇಶದಲ್ಲಿ ಇದೊಂದೆ ಘಟನೆ ಅಲ್ಲ, ಇಂತಹ ಹಲವಾರು ಘಟನೆಗಳು ನಡೆದಿದೆ.ಕೆಲವೊಂದು ಘಟನೆಗಳು ಯಾವುದು ಅನ್ನೋದನ್ನ ಇವತ್ತಿನ ಈ ವಿಡಿಯೋದಲ್ಲಿ ನೋಡ್ತಾ ಹೋಗೋಣ..
ಇದು ಮೋದೀಜಿಯ ವಿಕಸಿತ ಭಾರತ!
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: