‘ಈ ದೇಶದ ಸಂಪತ್ತನ್ನು ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಮ್ ಸಮುದಾಯಕ್ಕೆ ನೀಡುವುದೇ ಕಾಂಗ್ರೆಸ್ನ ಗ್ಯಾರಂಟಿ’ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನೀಡಿರುವ ಹೇಳಿಕೆ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತು ನಾಡಿನ ಪ್ರಜ್ಞಾವಂತ ಜನರು ಏನಂತಾರೆ? ಈ ವಿಡಿಯೊ ನೋಡಿ.
ತನ್ನದೇ ದೇಶದ ಜನರ ವಿರುದ್ಧ ದ್ವೇಷ ಕಾರುವ ಈ ಪ್ರಧಾನಮಂತ್ರಿ ಭಾರತಕ್ಕೆ ಯೋಗ್ಯರಲ್ಲ!
<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>
ಪೋಸ್ಟ್ ಹಂಚಿಕೊಳ್ಳಿ:


