ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು

Date:

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು

- Advertisement -

ಉನ್ನಾಂವ್‌ ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ದೆಹಲಿ ಹೈಕೋರ್ಟ್ ಮಂಗಳವಾರ (ಡಿ.23) ಜಾಮೀನು ಮಂಜೂರು ಮಾಡಿದೆ. ಅತ್ಯಾಚಾರ ಪ್ರಕರಣದ ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ನೀಡಲಾದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ತೀರ್ಪು ಸಂತ್ರಸ್ತರಿಗೆ ಆಘಾತವನ್ನುಂಟು ಮಾಡಿದೆ, ಈ ತೀರ್ಪು ತನ್ನ ಕುಟುಂಬಕ್ಕೆ ಸಾವು ಎಂದು ಸಂತ್ರಸ್ತೆಯ ಕುಟುಂಬಸ್ಥರು ಬಣ್ಣಿಸಿದ್ದಾರೆ.

971ebeff7523e71323fef3c7b5b2eb494a70a04dcd51867b0c522de0b1aa64b7?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...

ಶೌಚಕ್ಕೆ ಬಾವಿ ನೀರು ಹೊರುವ ವಿದ್ಯಾರ್ಥಿಗಳು: ತಾತ್ಕಾಲಿಕವಷ್ಟೇ ಎಂದು ನುಣುಚಿದ ಆಡಳಿತ

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದಿಂದ ಸುಮಾರು 8 ಕಿ.ಮೀ ದೂರದಲ್ಲಿರುವ...

ಎಚ್-1ಬಿ ವೀಸಾ ಶುಲ್ಕ 1 ಲಕ್ಷ ಡಾಲರ್‌ಗೆ ಏರಿಕೆ ಪ್ರಸ್ತಾವನೆ: ಅಮೆರಿಕ ತೆರಳುವ ಭಾರತೀಯರಿಗೆ ಬಿಗ್ ಶಾಕ್

ಅಮೆರಿಕದ ಎಚ್‌-1ಬಿ ವೀಸಾ ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸಲು ಮುಂದಾಗಿರುವ ಅಲ್ಲಿನ ಆಂತರಿಕ...

ಕಳಸ | ಕಲ್ಲುಗೋಡು ತೂಗು ಸೇತುವೆ ಶಿಥಿಲ; ಪ್ರವಾಸಿಗರ ಸಂಚಾರ ತಡೆದ ಗ್ರಾಮಸ್ಥರು

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಲ್ಲುಗೋಡು ಗ್ರಾಮದ ತೂಗುಸೇತುವೆ ಶಿಥಿಲವಾಗಿದ್ದು, ಇಲ್ಲಿನ...