ವಿರೋಧ ಪಕ್ಷಗಳು ನನ್ನನ್ನು ಸಮಾಧಿ ಮಾಡಲು ಮುಂದಾಗಿವೆ ಎನ್ನುವ ನರೇಂದ್ರ ಮೋದಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಿ ಮೋದಿ ಅವರು ಬಡವರ ಪರ ಕೆಲಸ ಮಾಡಿಲ್ಲ. ಅಭಿವೃದ್ಧಿ ಇಲ್ಲ, ಕೊಟ್ಟ ಭರವಸೆಗಳನ್ನು ಈಡೇರಿಸಿಲ್ಲ. ಹಾಗಾಗಿಯೇ ಸೋಲುವ ಭಯದಿಂದಾಗಿ ಪ್ರಧಾನಿ ಹತಾಶೆಯಿಂದ ಮಾತನಾಡುತ್ತಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.
ಮೇಲಕ್ಕೇರಿದವರು ಕೆಳಗೆ ಇಳಿಯಲೇಬೇಕು: ಸಿಎಂ ಸಿದ್ದರಾಮಯ್ಯ | Siddaramaiah | Narendra Modi | Loksabha Election
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: