ಲೇಖಕಿ ಅರುಂಧತಿ ರಾಯ್ ಹಾಗೂ ಕಾಶ್ಮೀರದ ಪ್ರೊ.ಶೇಕ್ ಶೌಕತ್ ಹುಸೇನ್ ವಿರುದ್ಧ ಯುಎಪಿಎ ಕಾಯ್ದೆಯಡಿ ದಾಖಲಾಗಿರುವ ಕೇಸ್ ಅನ್ನು ರದ್ದು ಪಡಿಸಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದವು.
ಸರ್ಕಾರದ ವಿರುದ್ಧ ಟೀಕೆ ಮಾಡುವವರನ್ನು ದೇಶದ್ರೋಹಿಗಳು ಎಂದು ಬಿಂಬಿಸಲಾಗುತ್ತಿದೆ! Arundhati Roy | Protest
ಪೋಸ್ಟ್ ಹಂಚಿಕೊಳ್ಳಿ:
ಪೋಸ್ಟ್ ಹಂಚಿಕೊಳ್ಳಿ:
This video cannot be played in your browser. Open the video directly
ಈ ಹೊತ್ತಿನ ಪ್ರಮುಖ ಸುದ್ದಿ
ವಿಡಿಯೋ



