ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಬೇಸತ್ತು ರಾಜಕಾಲುವೆ ಹೂಳು ತೆಗೆಯಲು ಮುಂದಾದ ಇಳೆ ವಯಸ್ಸಿನ ರೈತ

Date:

ತುಮಕೂರು ಜಿಲ್ಲಾಡಳಿತದ ನಿರ್ಲಕ್ಷ್ಯದಿಂದಾಗಿ 70ರ ಇಳಿವಯಸ್ಸಿನಲ್ಲಿ ಗುದ್ದಲಿ ಹಿಡಿದು ರೈತರೊಬ್ಬರು ರಾಜಕಾಲುವೆ ಹೂಳು ತೆಗೆದಿದ್ದು, ಇವರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದಿದೆ.

ತುಮಕೂರು ನಗರದ ಹೊರವಲಯದ ಗಣೇಶ ನಗರದ ರೈತ ಲಕ್ಷ್ಮಯ್ಯ ಗುದ್ದಲಿ ಹಿಡಿದು ಹೂಳು ತೆಗೆಯುವ ಕಾರ್ಯ ಮಾಡಿದ್ದಾರೆ. ಕಳೆದ ಮೂರು ವರ್ಷದಿಂದ ಜಿಲ್ಲಾಡಳಿತ ರಾಜಕಾಲುವೆ ಹೂಳು ತೆಗೆದಿರಲಿಲ್ಲ. ಇದರಿಂದ ಭಾರೀ ಮಳೆಗೆ ರಾಜಕಾಲುವೆ ತುಂಬಿ ಬಡಾವಣೆಗೆ ನೀರು ನುಗ್ಗಿತ್ತು. ಇದರಿಂದ ಬೇಸತ್ತು ಸ್ವತಃ ತಾನೇ ಗುದ್ದಲಿ ಹಿಡಿದು ತಮ್ಮ ತೋಟದ ಪಕ್ಕದಲ್ಲಿ ಹಾದು ಹೋಗಿರುವ ರಾಜಕಾಲುವೆ ಸ್ವಚ್ಛತೆ ಮಾಡಿದ್ದಾರೆ. ಕಳೆದ ಎರಡು ದಿನದಿಂದ ಏಕಾಂಗಿಯಾಗಿ ರಾಜಕಾಲುವೆ ಅಗೆಯುತ್ತಿದ್ದಾರೆ. ಮಳೆ ನೀರು ಸರಾಗವಾಗಿ ಹರಿಯಲು ಶ್ರಮಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆಯೇ?

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ಪೀಠ, ಹಣ...

ಈಡೇರತ್ತಾ ನಾಯ್ಡು ಗ್ಯಾರಂಟಿ ಭರವಸೆ! Chandrababu Naidu | Amaravathi

ಜಗನ್ ಮೋಹನ್ ರೆಡ್ಡಿ ಸರ್ಕಾರವು ಸ್ಥಗಿತಗೊಳಿಸಿದ್ದ ಅಮರಾವತಿ ರಾಜಧಾನಿ ಯೋಜನೆಯನ್ನು ಪುನರುಜ್ಜೀವನಗೊಳಿಸುವುದು,...

ಕೊಡಗು | ಡ್ರಾಪ್ ಕೇಳಿದ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ; ಐವರು ಆರೋಪಿಗಳ ಬಂಧನ

*ತುಮಕೂರು | ಹೊರರಾಜ್ಯಕ್ಕೆ ಮಾರಾಟವಾಗಿದ್ದ 11 ವರ್ಷದ ಬಾಲಕಿಯ ರಕ್ಷಿಸಿದ ಅಧಿಕಾರಿಗಳು*ರಾಯಚೂರು...

ಕಾಫಿನಾಡು ಪ್ರವಾಸಕ್ಕೆ ಹೋಗುವವರಿಗೆ ತಲೆನೋವು ತಂದ ಜಿಲ್ಲಾಧಿಕಾರಿ ಆದೇಶ! Chikkamagaluru | Tourism

ಪ್ರವಾಸಿತಾಣಗಳಿಗೆ ಬರುವ ಪ್ರವಾಸಿಗರಿಗೆ ಆನ್‌ಲೈನ್‌ ನೋಂದಣಿ ಕಡ್ಡಾಯ. ಹಾಗಾಗಿ ಪ್ರವಾಸಕ್ಕೆ ಬರುವವರು...