ಸರ್ಕಾರ ಮುಚ್ಚಿಟ್ಟ ವಿಷಯವನ್ನ ಬಯಲಿಗೆಳೆದ ಉನ್ನತ ರಕ್ಷಣಾ ಅಧಿಕಾರಿ! | India vs Pakistan | Operation Sindoor
ಮೇ ತಿಂಗಳಲ್ಲಿ ಪಾಕಿಸ್ತಾನದೊಂದಿಗಿನ ಘರ್ಷಣೆಯಲ್ಲಿ ಅನಿರ್ದಿಷ್ಟ ಸಂಖ್ಯೆಯ ಯುದ್ಧ ವಿಮಾನಗಳನ್ನು ಕಳೆದುಕೊಂಡಿರುವುದಾಗಿ ಭಾರತೀಯ ಸೇನೆ ಮೊದಲ ಬಾರಿಗೆ ದೃಢಪಡಿಸಿದೆ. ಆದರೆ ನಾಲ್ಕು ದಿನಗಳ ಸಂಘರ್ಷ ಪರಮಾಣು ಯುದ್ಧದ ಹಂತಕ್ಕೆ ಬಂದಿರಲಿಲ್ಲ ಎಂದೂ ಹೇಳಿದೆ.