ಕರ್ನಾಟಕ ಅಹಿಂದ ಸಂಘಟನೆಗಳ ಒಕ್ಕೂಟದ ವತಿಯಿಂದ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ನಟ, ಸಾಮಾಜಿಕ ಹೋರಾಟಗಾರ ಚೇತನ್ ಹಾಗೂ ಎಸ್ಡಿಪಿಐ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಪ್ರಸಾದ್, ಪ್ರಮುಖ ಮೂರು ಪಕ್ಷಗಳು ಒಳ ಒಪ್ಪಂದ ಮಾಡಿಕೊಂಡು ಪ್ರಜ್ವಲ್ ರೇವಣ್ಣನ ಲೈಂಗಿಕ ಹಗರಣವನ್ನು ಮುಚ್ಚಿ ಹಾಕುವ ಸಾಧ್ಯತೆ ಇದೆ. ಜೆಡಿಎಸ್‌ನವರೇ ಇದನ್ನು ಬೆಳಕಿಗೆ ತಂದಿರಲು ಸಾಧ್ಯವಿಲ್ಲ. ಚುನಾವಣೆ ಮೂರು ದಿನ ಇರುವಾಗ ಕಾಂಗ್ರೆಸ್‌ನವರು ಏನಾದರೂ ಬಯಲು ಮಾಡಿದ್ದರೆ. ಅವರನ್ನೂ ಎಸ್‌ಐಟಿ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ವಿಷಕಾರಿ ಪುರುಷತ್ವ ಕಾಣುತ್ತಿದೆ: ಚೇತನ್
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: