ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದ ಉಮೇಶ್ ಜಾದವ್ ಮತ್ತು ಕಾಂಗ್ರೆಸ್ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರು ಸ್ಪರ್ಧಿಸುತ್ತಿದ್ದಾರೆ. ಖರ್ಗೆ ಮತ್ತು ಜಾದವ್ ಅವರ ಪ್ರತಿಷ್ಠೆಯ ಖಣವಾಗಿರುವ ಕಲಬುರಗಿಯಲ್ಲಿ ಗೆಲುವು ಯಾರದ್ದು ಕಾದು ನೋಡಬೇಕಿದೆ….
ಉಮೇಶ್ ಜಾದವ್ v/s ರಾಧಾಕೃಷ್ಣ ದೊಡ್ಡಮನಿ; ಗೆಲ್ಲೋದ್ಯಾರು? ಇಲ್ಲಿದೆ ಕಲಬುರಗಿ ಲೋಕಸಭಾ ಕ್ಷೇತ್ರದ ವಿಶ್ಲೇಷಣೆ
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: