ಚುನಾವಣೆಯ ಹೊತ್ತಿನಲ್ಲಿ ಬಹುತೇಕ ಜನರನ್ನು ಕಾಡುತ್ತಿರುವ ಅಂಶವೇನು ?

Date:

2023ರ ವಿಧಾನಸಭಾ ಚುನಾವಣೆಗೂ ಮುಂಚಿತವಾಗಿ ಈದಿನ.ಕಾಮ್‌ ರಾಜ್ಯದಲ್ಲಿ ಬೃಹತ್ ಸಮೀಕ್ಷೆ ನಡೆಸಿದೆ. ರಾಜ್ಯದ ಎಲ್ಲ ಭಾಗಗಳ ನಗರ, ಪಟ್ಟಣ, ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ವಿವಿಧ ಸಮುದಾಯಗಳ ಜನರು ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದಾರೆ. ಈ ಬಾರಿಯ ಚುನಾವಣೆಯ ಪ್ರಧಾನ ಸಂಗತಿ ಯಾವುದು ಎನ್ನುವ ಪ್ರಶ್ನೆಯನ್ನು ಮತದಾರರ ಮುಂದಿಟ್ಟಾಗ, ಅದಕ್ಕೆ ಬಹುತೇಕರಿಂದ ಅನೇಕ ಅಭಿಪ್ರಾಯಗಳು ವ್ಯಕ್ತವಾಗಿವೆ. ಅದರ ಅಂತಿಮ ವಿಚಾರಗಳ ಬಗ್ಗೆ ಈ ಚರ್ಚೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು ಉನ್ನಾಂವ್‌ ಅತ್ಯಾಚಾರ...

ಅತ್ಯಾ*ಚಾರಿಗಳು – ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ?

ಅತ್ಯಾ*ಚಾರಿಗಳು - ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ? ಭಾರತದ ರಸ್ತೆಗಳು, ನಗರಗಳು ಮತ್ತು...

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...