BPL ಕಾರ್ಡ್ ರದ್ದಾದ್ರೆ ಮುಂದೇನು?
ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ಪತ್ತೆ ಹಚ್ಚಿ ರದ್ದುಗೊಳಿಸುವುದು ಮತ್ತು ಎಪಿಎಲ್ಗೆ ವರ್ಗಾಯಿಸುವ ಪ್ರಕ್ರಿಯೆಯನ್ನು ಆಹಾರ ಇಲಾಖೆ ಚುರುಕುಗೊಳಿಸಿದೆ. ಪ್ರತಿಪಕ್ಷಗಳು ಇದನ್ನೇ ಅಸ್ತ್ರವಾಗಿಟ್ಟುಕೊಂಡು ಸರ್ಕಾರದ ವಿರುದ್ಧ ಕಿಡಿ ಕಾರ್ತಾ ಇದೆ. ಕಾಂಗ್ರೆಸ್ ಸರ್ಕಾರ , ಅರ್ಹರ ಬಿಎಪಿಲ್ ಕಾರ್ಡ್ ರದ್ದು ಮಾಡುತ್ತಿಲ್ಲ ಅಂತ ಸ್ಪಷ್ಟನೆ ನೀಡಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ.