ನಳೀನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಸುದ್ದಿಯಾದ ಕೆಲವೇ ನಿಮಿಷಗಳಲ್ಲಿ ಇಲ್ಲ ರಾಜೀನಾಮೆ ನೀಡಿಲ್ಲ ಎಂದು ಸ್ವತಃ ಬಿಜೆಪಿಯೇ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿತು. ಒಂದು ಕಡೆ ರಾಜ್ಯಾಧ್ಯಕ್ಷರ ಕುರ್ಚಿಗಾಗಿ ದುಂಬಾಲು ಬಿದ್ದಿರುವವರು ಕೆಲವರಾದರೆ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಒಂದೂವರೆ ತಿಂಗಳು ಕಳೆದರೂ ವಿರೋಧ ಪಕ್ಷದ ನಾಯಕ ಯಾರು ಎಂಬ ಪ್ರಶ್ನೆಗೆ ಬಿಜೆಪಿಯಲ್ಲಿ ಇನ್ನೂ ಉತ್ತರ ಸಿಕ್ಕಿಲ್ಲ. ಆದರೆ, ಮಾಧ್ಯಮಗಳು ಮಾತ್ರ, ಕಾಂಗ್ರೆಸ್ ಬಗ್ಗೆ ಇಲ್ಲಸಲ್ಲದ ಆರೋಪಗಳಲ್ಲಿ ಮುಳುಗಿರುವುದು ಮಾತ್ರ ಹಾಸ್ಯಾಸ್ಪದ….
ಬಿಜೆಪಿ ರಥಕ್ಕೆ ಸಾರಥಿ ಯಾರು? ಹರಿತ ನಾಲಗೆಯೊ? ನುರಿತ ನಾಯಕನೊ?
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: