5ನೇ ಹಂತದ ದೇಶದ ‘ಹೆವಿವೇಯ್ಟ್’ ಕ್ಷೇತ್ರದ ಮತದಾನ ಯಾರಿಗೆ ವರ?

Date:

ಲೋಕಸಭಾ ಚುನಾವಣೆಯಲ್ಲಿ 49 ಸ್ಥಾನಗಳಿಗೆ 5ನೇ ಹಂತದ ಮತದಾನ ಸೋಮವಾರ ಮುಗಿದಿದೆ. ದೇಶದ ‘ಹೆವಿವೇಯ್ಟ್’ ಕ್ಷೇತ್ರಗಳಾಗಿರುವ ಉತ್ತರ ಪ್ರದೇಶದ ರಾಯ್ಬರೇಲಿ, ಅಮೇಥಿ ಮತ್ತು ಪೈಜಾಬಾದ್, ಮಹಾರಾಷ್ಟ್ರ ಮುಂಬೈನಗರ ಪ್ರದೇಶಗಳು, ಥಾಣೆ ಮತ್ತು ನಾಸಿಕ್ ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಬಿಜೆಪಿಯ ಭದ್ರಕೋಟೆ, ಹಾಗೂ ಟಿಎಂಸಿಯ ಆಡಳಿತ ಕೋಟೆ ಮತ್ತು ಪಕ್ಷಗಳೇ ಒಡೆದು, ಛಿದ್ರವಾಗಿರುವ ಮಹಾರಾಷ್ಟ್ರದಲ್ಲಿ ಮತದಾನವಾಗಿದೆ. ಒಡಿಶಾದ ನೈರುತ್ಯ ಭಾಗದಲ್ಲಿ ಏಕಕಾಲದಲ್ಲಿ ವಿಧಾನಸಭಾ ಮತ್ತು ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದೆ. ಈ ಮತದಾನ ಯಾರಿಗೆ ವರ ಈ ವಿಡಿಯೋ ನೋಡಿ

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು ಉನ್ನಾಂವ್‌ ಅತ್ಯಾಚಾರ...

ಅತ್ಯಾ*ಚಾರಿಗಳು – ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ?

ಅತ್ಯಾ*ಚಾರಿಗಳು - ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ? ಭಾರತದ ರಸ್ತೆಗಳು, ನಗರಗಳು ಮತ್ತು...

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...