ಜವಹರಾಲ್ ಲಾಲ್ ನೆಹರು – ಭಾರತದ ಸ್ವಾತಂತ್ರ್ಯ ಹೋರಾಟಗಾರರು, ದೇಶದ ಮೊದಲ ಪ್ರಧಾನಿ ಹಾಗೂ ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರದ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿಯಾಗಿದ್ದವರು. ಭಾರತಕ್ಕೆ ಜವಹರಲಾಲ್ ನೆಹರೂ ಅವರ ಕೊಡುಗೆ ಅಪಾರ. ನೆಹರೂ ಅವರ ಕೊಡುಗೆಯ ಬಗ್ಗೆ ಬಿಜೆಪಿಗಾಗಲಿ ಅಥವಾ ಪ್ರಧಾನಿ ನರೇಂದ್ರ ಮೋದಿ ಅವರಿಗಾಗಲಿ ತಿಳುವಳಿಕೆ ಇಲ್ಲ ಎಂದರೇ ತಪ್ಪಾಗೋದಿಲ್ಲ. ಬಿಜೆಪಿ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ನೆಹರು ವಿರುದ್ಧ ಸುಳ್ಳು ಸುದ್ದಿಗಳನ್ನು ಹರಡುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ.
ನೆಹರು ಮೇಲೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಯಾಕಿಷ್ಟು ದ್ವೇಷ?
ಪೋಸ್ಟ್ ಹಂಚಿಕೊಳ್ಳಿ:
ಪೋಸ್ಟ್ ಹಂಚಿಕೊಳ್ಳಿ:
This video cannot be played in your browser. Open the video directly
ಈ ಹೊತ್ತಿನ ಪ್ರಮುಖ ಸುದ್ದಿ
ವಿಡಿಯೋ



