ಅತ್ಯಾ*ಚಾರಿಗಳು – ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ?

Date:

ಅತ್ಯಾ*ಚಾರಿಗಳು – ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ?

- Advertisement -

ಭಾರತದ ರಸ್ತೆಗಳು, ನಗರಗಳು ಮತ್ತು ಗ್ರಾಮಗಳು ಯಾವಾಗಲೂ ಅನ್ಯಾಯದ ವಿರುದ್ಧದ ಪ್ರತಿಭಟನೆಗಳಿಗೆ ಸಾಕ್ಷಿಯಾಗಿವೆ. ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ನಂತರ ಯುವಕರು, ಮಹಿಳೆಯರು, ವೃದ್ಧರು, ವಿದ್ಯಾರ್ಥಿಗಳು ಎಲ್ಲರೂ ಬೀದಿಗಿಳಿದು, “ನ್ಯಾಯ ಬೇಕು, ಸುರಕ್ಷತೆ ಬೇಕು” ಎಂದು ಕೂಗಾಡಿದ್ದರು. ಆದ್ರೆ ಈಗೀನ ಭಾರತಕ್ಕೆ ಏನಾಗಿದೆ? ಇದು ಯಾವ ಭಾರತ? ನಾಲಿಗೆ ಸತ್ತ ಭಾರತವೇ? . ಈ ಪ್ರಶ್ನೆ ಯಾಕೆ ಅನ್ನೋದನ್ನ ಈ ವಿಡಿಯೋದಲ್ಲಿ ವಿವರಿಸಿದ್ದೇವೆ.

971ebeff7523e71323fef3c7b5b2eb494a70a04dcd51867b0c522de0b1aa64b7?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಶ್ಚಿಮ ಬಂಗಾಳ ಸರ್ಕಾರ ವಿಸರ್ಜಿಸಿದ ರಾಜ್ಯಪಾಲ; ಸಿಎಂ ಸ್ಥಾನದಿಂದ ಮಮತಾ ನಿರ್ಗಮನ

ಪಶ್ಚಿಮ ಬಂಗಾಳ ರಾಜ್ಯಪಾಲ ಆರ್‌ ಎನ್ ರವಿ ಅವರು ಟಿಎಂಸಿ ಸರ್ಕಾರವನ್ನು...

ಬಂಗಾಳದಲ್ಲಿ ಬಿಜೆಪಿ ಗೆದ್ದ ಬೆನ್ನಲ್ಲೇ ಭುಗಿಲೆದ್ದ ಹಿಂಸಾಚಾರ: ಇದು ಗೂಂಡಾಗಿರಿ ಎಂದ ಟಿಎಂಸಿ

ಪಶ್ಚಿಮ ಬಂಗಾಳದ 2026ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಜಯ ಗಳಿಸಿದ...

ಅತ್ಯಾಚಾರ ಸಂತ್ರಸ್ತೆಯರ ಗರ್ಭಪಾತಕ್ಕೆ ಕಾಲಮಿತಿ ರದ್ದುಗೊಳಿಸಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸಲಹೆ

ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯರ ಗರ್ಭಪಾತಕ್ಕೆ ಇರುವ ಗರಿಷ್ಠ ಕಾಲಮಿತಿಯನ್ನು ಸಂಪೂರ್ಣವಾಗಿ ತೆಗೆದುಹಾಕುವ ನಿಟ್ಟಿನಲ್ಲಿ...

ಕೇಂದ್ರ ಸರ್ಕಾರಕ್ಕೆ ಕರಾಳ ದಿನ: ಸಂಸದೆ ಪ್ರಿಯಾಂಕಾ ಗಾಂಧಿ ವಾಗ್ದಾಳಿ

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಂಡನೆಯಾಗಿದ್ದ 'ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ- 2026' (ಡಿಲಿಮಿಟೇಶನ್...