ಚುನಾವಣಾ ಆಯೋಗ ಬಿಜೆಪಿ ಅಂಗಸಂಸ್ಥೆಯಂತೆ ಕೆಲಸ ಮಾಡುತ್ತಿದೆ ಎಂಬ ಆರೋಪಗಳು ಬಲವಾಗಿ ಕೇಳಿ ಬರುತ್ತಿವೆ. ಅಲ್ಲದೆ ಮತದಾನದ ಅಂಕಿ ಅಂಶಗಳನ್ನು ಬಿಡುಗಡೆ ಮಾಡಲು ವಿಳಂಬ ಮಾಡುತ್ತಿದೆ. ಚುನಾವಣಾ ಆಯೋಗದ ಇಂತಹ ಧೋರಣೆಯಿಂದ ನ್ಯಾಯಸಮ್ಮತ, ನಿಸ್ಪಕ್ಷಪಾತ ಚುನಾವಣೆ ಸಾಧ್ಯವೇ? ಈ ಕುರಿತು ಜಿ.ಎಂ.ಪವಿತ್ರಾ ಮಾತನಾಡಿದ್ದಾರೆ.
ನ್ಯಾಯಸಮ್ಮತ, ನಿಸ್ಪಕ್ಷಪಾತ ಚುನಾವಣೆಗೆ ಹಿಂದೇಟು ಹಾಕುತ್ತಿರುವುದೇಕೆ? Election Commission
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: