ಸ್ಟಾಕ್ ಬ್ರೋಕರ್ ಅವರು ದಲ್ಲಾಳಿಗಳ ಮೇಲೆ ಸರ್ಕಾರ ವಿಧಿಸಿರುವ ತೆರಿಗೆಗಳ ಬಗ್ಗೆ ಪ್ರಶ್ನಿಸಿದಾಗ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉತ್ತರಿಸಲು ತಡವರಿಸಿದ್ದು, ಕೊನೆಗೆ ಸ್ಪೀಪಿಂಗ್ ಪಾರ್ಟನರ್ ಅಲ್ವಾ ಅದಕ್ಕೆ ಉತ್ತರಿಸಲ್ಲ ಎಂದು ಹೇಳಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನೀವು ಸ್ಲೀಪಿಂಗ್ ಪಾರ್ಟ್ನರ್, ನಾನು ವರ್ಕಿಂಗ್ ಪಾರ್ಟ್ನರ್! Stock Market
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: