ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರಸೀಕೆರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಾನೂನು ವಿದ್ಯಾರ್ಥಿನಿ ಎಂ.ಎ.ಜಯಶ್ರೀ ತಾವು ಉಚಿತವಾಗಿ ಪ್ರಯಾಣಿಸಿದ ಫ್ರೀ ಬಸ್ ಟಿಕೆಟ್‌ಗಳಿಂದ ಮಾಡಿದ್ದ ಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅರ್ಪಿಸಿದ್ದರು. ಈ ಕುರಿತು ಸಿಎಂ ಏನಂದ್ರು? ಈ ವಿಡಿಯೊ ನೋಡಿ.
ಗೃಹಲಕ್ಷ್ಮಿ ದುಡ್ಡಿನಿಂದ ಬಂಗಾರದ ಸರ ಮಾಡಿಸಿದ್ದೀನಿ ಸರ್ ಅಂದ್ರು!
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: